ಎಲೆಕ್ಟ್ರಾನಿಕ್ಸ್ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ನಿರ್ದೇಶನಾಲಯ

ಕರ್ನಾಟಕ ಸರ್ಕಾರ

ಡಾ. ಸಿ.ಎನ್. ಅಶ್ವಥ್ ನಾರಾಯಣ
ಉನ್ನತ ಶಿಕ್ಷಣ, ವಿದ್ಯುನ್ಮಾನ ಐಟಿ, ಬಿಟಿ ಮತ್ತು ಎಸ್‌ & ಟಿ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು - ಕರ್ನಾಟಕ ಸರ್ಕಾರ

ಶ್ರೀಮತಿ. ಮೀನಾ ನಾಗರಾಜ್ ಸಿ.ಎನ್, ಐಎಎಸ್
ನಿರ್ದೇಶಕರು ವಿದ್ಯುನ್ಮಾನ , ಐಟಿ ಮತ್ತು ಬಿಟಿ, ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ತಂತ್ರಜ್ಞಾನ, ಇಲಾಖೆ, ಕರ್ನಾಟಕ ಸರ್ಕಾರ

ಎಲೆಕ್ಟ್ರಾನಿಕ್ಸ್ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ನಿರ್ದೇಶನಾಲಯ

ಕಾಲಕಾಲಕ್ಕೆ ಹೆಚ್ಚಾದ ಗಣಕೀಕರಣ ಕಾರ್ಯ ಚಟುವಟಿಕೆಗಳನ್ನು ನಿರ್ವಹಿಸಲು ಅನುವಾಗುವಂತೆ ಕರ್ನಾಟಕ ಸರ್ಕಾರಿ ಗಣಕ ಕೇಂದ್ರವು ಪ್ರತ್ಯೇಕವಾದ ಶಾಖೆಯಾಗಿ ಮಾರ್ಪಾಡಾಗಿ ಯೋಜನಾ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿತ್ತು.  ವಿಶ್ವ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಉಂಟಾದ ಕ್ಷಿಪ್ರ ಬದಲಾವಣೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರಿ ಗಣಕ ಕೇಂದ್ರವನ್ನು ಯೋಜನಾ ಇಲಾಖೆಯಿಂದ ಬೇರ್ಪಡಿಸಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧೀನದಲ್ಲಿ “ಮಾಹಿತಿ ತಂತ್ರಜ್ಞಾನ ನಿರ್ದೇಶನಾಲಯ”ವೆಂದು ಮರುನಾಮಕರಣದೊಂದಿಗೆ ಅಸ್ಥಿತ್ವಕ್ಕೆ ಬಂದಿತು. 

ಮತ್ತಷ್ಟು ಓದಿ

ಸರ್ಕಾರದ ಆದೇಶಗಳು, ಸುತ್ತೋಲೆಗಳು ಮತ್ತು ಡೌನ್‌ಲೋಡ್‌ಗಳು

×
ABOUT DULT ORGANISATIONAL STRUCTURE PROJECTS